Advertisement

ಸಿದ್ಧಗಂಗಾ ಮಠಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

09:03 AM Aug 22, 2019 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತುಮಕೂರಿನ ಸಿದ್ಧಗಂಗಾಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷರಾದ ಶ್ರೀ ಸಿದ್ದಗಂಗಾಸ್ವಾಮಿ ಅವರಿಂದ ಆಶೀರ್ವಾದ ಪಡೆದರು.

Advertisement

ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿಯವರ ಸಮಾಧಿ ಪುಣ್ಯ ಸ್ಥಳಕ್ಕೆ ನಮನ ಸಲ್ಲಿಸಿದರು.

ಸಚಿವರಾದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯವರ ಜೊತೆಗಿದ್ದರು.


Advertisement

Udayavani is now on Telegram. Click here to join our channel and stay updated with the latest news.

Next