Advertisement

Yellapur: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ; ಇಬ್ಬರು ಗಂಭೀರ

02:37 PM Jul 21, 2023 | Team Udayavani |

ಯಲ್ಲಾಪುರ: ಚಲಿಸುತ್ತಿದ್ದ ಕಾರಿನ ಮೇಲೆ ಭಾರೀ ಗಾತ್ರದ ಮರ ಬಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಯಲ್ಲಾಪುರ ರಾ.ಹೆದ್ದಾರಿ 63 ರ ಸಾತನಕೊಪ್ಪ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

Advertisement

ಘಟನೆಯ ಪರಿಣಾಮ ಇಬ್ಬರು ಗಾಯಗೊಂಡಿದ್ದು, ಇವರು ತಾಲೂಕಿನ ಉಮ್ಮಚಗಿಯವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೋಲಿಸರು ಧಾವಿಸಿದ್ದಾರೆ. ಮರವನ್ನು ತೆಗೆದು ಸಂಚಾರಕ್ಕೆ ಅನುವು ಮಾಡಿ ಕೊಡುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next