Advertisement
ರಾಜಸ್ಥಾನದಿಂದ ಮಂಗಳೂರಿಗೆ ಸರಕುಗಳನ್ನು ಹೊತ್ತೊಯ್ಯುತ್ತಿದ್ದ ಕಂಟೈನರ್ ನಿಯಂತ್ರಣ ತಪ್ಪಿ ತಗ್ಗಿಗೆ ಹೋಗಿದೆ. ಆದರೆ ಪಲ್ಟಿಯಾಗದೇ ಮುಂದಾಗುವ ಅನಾಹುತ ತಪ್ಪಿದೆ. ಚಾಲಕ, ಕ್ಲೀನರ್ ಇಬ್ಬರಿಗೂ ಯಾವುದೇ ತೊಂದರೆಯಾಗಿಲ್ಲ.
Advertisement
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
03:25 PM Jul 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.