Advertisement
ರಾಣಾ ಕಪೂರ್ ಅವರನ್ನು ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಬಂಧಿಸಲಾಗಿದೆ. ಮಾತ್ರವಲ್ಲದೆ ತನಿಖೆಗೆ ಕಪೂರ್ ಸಹಕರಿಸುತ್ತಿಲ್ಲ ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
Advertisement
ಮಹತ್ವದ ಬೆಳವಣಿಗೆ: ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಬಂಧನ
10:11 AM Mar 09, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.