Advertisement

Yoga; ಧರ್ಮಸ್ಥಳದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ;ಡಾ.ಡಿ.ವೀರೇಂದ್ರ ಹೆಗ್ಗಡೆ ಭಾಗಿ

07:44 AM Jun 21, 2024 | Team Udayavani |

ಬೆಳ್ತಂಗಡಿ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಕಾಲೇಜಿನ ಸಹಭಾಗಿತ್ವದಲ್ಲಿ ಜೂ. 21ರ ಶುಕ್ರವಾರ ಪೂರ್ವಾಹ್ನ ಏಳು ಗಂಟೆಯಿಂದ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಲಾಯಿತು.

Advertisement

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರಿನ ಪರಿಮಳ ಆರೋಗ್ಯ ಸೇವಾಕೇಂದ್ರದ ಡಾ.ಜಾನ್ ಎಬ್‌ನಜೀರ್ ಮತ್ತು ತುಮಕೂರು ಶ್ರೀ ಸಿದ್ಧಾರ್ಥ ಅಕಾಡೆಮಿಯ ಉಪಕುಲಪತಿ ಡಾ. ಕೆ.ಬಿ.ಲಿಂಗೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹನಾಯಕ್  ಭಾಗವಹಿಸುವರು.

ಪೂರ್ವಾಹ್ನ 7 ಗಂಟೆ ಯಿಂದ 8 ಗಂಟೆವರೆಗೆ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next