Advertisement

ಬಹುಮನಿ ಕೋಟೆ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ

08:31 AM Jun 21, 2022 | Team Udayavani |

ಬೀದರ್: ನಗರದ ಐತಿಹಾಸಿಕ ಬಹುಮನಿ ಕೋಟೆ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ ಮತ್ತು ಆಯುಷ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಲಾಯಿತು.

Advertisement

ಕೇಂದ್ರ ಸರ್ಕಾರ ಈ ವರ್ಷ ಯೋಗ ದಿನಾಚರಣೆಯನ್ನು ಪಾರಂಪರಿಕ ಕಟ್ಟಡಗಳಲ್ಲಿ ಆಚರಿಸುವ ಕುರಿತು ನಿರ್ದೇಶನ ಹಿನ್ನಲೆ ಕೋಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ‌ ಗೋವಿಂದರೆಡ್ಡಿ ಚಾಲನೆ ನೀಡಿದರು. ಯೋಗ‌ ಪರಿಣಿತರು ವಿವಿಧ ಭಂಗಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು.

ಇದನ್ನೂ ಓದಿ:ಯೋಗದಿಂದ ಪ್ರಪಂಚದ ಸಮಸ್ಯೆಗಳಿಗೆ ಪರಿಹಾರ ಸಾಧ್ಯ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಕೆಎಸ್ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಎಸ್.ಪಿ ಕಿಶೋರ ಬಾಬು, ಉದ್ಯಮಿ ಗುರುನಾಥ ಕೊಳ್ಳುರ್, ಹೆಚ್ಚುವರಿ ಡಿಸಿ ಶಿವಕುಮಾರ ಶೀಲವಂತ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next