Advertisement

ವಿಶ್ವ ಯೋಗ ದಿನಾಚರಣೆ: “ಮನೆಯಿಂದಲೇ ಯೋಗ”

10:46 AM Jun 21, 2021 | Team Udayavani |

ಬೆಳಗಾವಿ: ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ  ಆರೋಗ್ಯಯುತ ಜೀವನಕ್ಕಾಗಿ, ಸೋಮವಾರ ಬೆಳಿಗ್ಗೆ 7 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

Advertisement

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ ಕತ್ತಿ, ಸಂಸದರಾದ ‌ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮತ್ತಿತರ ಗಣ್ಯರು ಹಾಗೂ ಜನಪ್ರತಿನಿಧಿಗಳು ಮನೆಯಲ್ಲಿಯೇ ಯೋಗ ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ:ಅಂತಾರಾಷ್ಟ್ರೀಯ ಯೋಗ ದಿನ: ಹಿಮಪಾತದ ನಡುವೆ 18 ಸಾವಿರ ಅಡಿ ಎತ್ತರದಲ್ಲಿ ಯೋಧರಿಂದ ಯೋಗ

ಕೋವಿಡ್ ಹಿನ್ನೆಲೆಯಲ್ಲಿ ಯೋಗ ಪ್ರಾತ್ಯಕ್ಷಿಕೆಯ ಸಾಮಾಜಿಕ ಜಾಲತಾಣದಲ್ಲಿ ಹಾಗೂ ದೃಶ್ಯ ಮಾಧ್ಯಮದಲ್ಲಿ ಅನುಸರಿಸಿಕೊಂಡು “ಮನೆಯಿಂದಲೇ ಯೋಗ” ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಲು ತಿಳಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next