Advertisement

ಶೀಘ್ರದಲ್ಲೇ ಉತ್ತರ ಪ್ರದೇಶದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯೋಗ ಕಡ್ಡಾಯ

08:48 PM Sep 25, 2022 | Team Udayavani |

ಲಕ್ನೋ: ಉತ್ತರ ಪ್ರದೇಶದಲ್ಲಿ ಶೀಘ್ರವೇ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಕಡ್ಡಾಯವಾಗಲಿದೆ. ಅದಕ್ಕೆಂದೇ ಸರ್ಕಾರ ಹೊಸ ನೀತಿ ತರಲು ಸಜ್ಜಾಗಿದೆ ಎಂದು ರಾಜ್ಯ ಕ್ರೀಡಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನವನೀತ್‌ ತಿಳಿಸಿದ್ದಾರೆ.

Advertisement

“ಸರ್ಕಾರವು 5ರಿಂದ 14 ವರ್ಷದೊಳಗಿನ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ, ಅವರನ್ನು ಇನ್ನಷ್ಟು ಬಲಿಷ್ಠವಾಗಿಸುವ’ ಗುರಿ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ ಜಿಲ್ಲಾ ಕ್ರೀಡಾಂಗಣಗಳಲ್ಲಿ ಯೋಗಾಭ್ಯಾಸ ಕಲಿಕೆ ಹಾಗೂ ತರಬೇತಿ ನೀಡುವುದಕ್ಕೆ ಸ್ಥಳಾವಕಾಶ ನೀಡುವುದಾಗಿಯೂ ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next