Advertisement

ಯೋಗಿ ವೇಮನ ಭಾರತೀಯ ತತ್ವಜ್ಞಾನಿ

07:09 PM Jan 20, 2021 | Adarsha |

ಶಿವಮೊಗ್ಗ: ಯೋಗ, ಬುದ್ಧಿವಂತಿಕೆ ಮತ್ತು ನೈತಿಕತೆ ವಿಷಯಗಳನ್ನು ಹೆಚ್ಚಾಗಿ ಪ್ರತಿಪಾದಿಸಿದ ಯೋಗಿ ವೇಮನ ಭಾರತೀಯ ತತ್ವಜ್ಞಾನಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

Advertisement

ಇದನ್ನೂ ಓದಿ:‘ಬಂಗಾಳದ ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಿ’ ಘೋಷಣೆ: ಕಳಂಕದಿಂದ ಪಾರಾಗಲು ಟಿಎಂಸಿ ಯತ್ನ

ಮಂಗಳವಾರ ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಹಾನಗರ ಪಾಲಿಕೆ ಮೇಯರ್‌ ಸುವರ್ಣ ಶಂಕರ್‌, ಉಪ ಮೇಯರ್‌ ಸುರೇಖಾ ಮುರುಳೀಧರ್‌, ಅಪರ ಜಿಲ್ಲಾ ಧಿಕಾರಿ ಜಿ. ಅನುರಾಧಾ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್‌. ಅರುಣ್‌ಕುಮಾರ್‌, ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಭೀಮಾರೆಡ್ಡಿ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next