Advertisement
ಹಾನಗಲ್ ಮೂಲದ ಶೇಕಪ್ಪ ಕಮಾಟಿ (35) ಸಮುದ್ರಪಾಲಾದ ವ್ಯಕ್ತಿ. ಶನಿವಾರ ಮಧ್ಯಾನ್ಹ ಹಾನಗಲ್ ನಿಂದ ಗೋಕರ್ಣಕ್ಕೆ 12 ಜನರೊಂದಿಗೆ ಆಗಮಿಸಿದ್ದ, ಈತ ಓಂ ಬೀಜ್ ನ ಬಲಭಾಗದಲ್ಲಿರುವ ಸಮುದ್ರ ತೀರದ ಕಲ್ಲುಬಂಡೆ ಬಳಿ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದ. ಈ ವೇಳೆ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಕೊಚ್ಚಿಹೋಗಿದ್ದಾನೆ.
Advertisement
ಸೆಲ್ಫಿ ತಂದ ಆಪತ್ತು |ಸಮುದ್ರ ಪಾಲಾದ ಹಾನಗಲ್ ಮೂಲದ ವ್ಯಕ್ತಿ
07:02 PM Aug 21, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.