Advertisement
ಈಶ್ವರಪ್ಪ ಅವರು ಸುದ್ದಿಗೋಷ್ಟಿ ನಡೆಸಿ ಹೊರಬರುತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಈಶ್ವರಪ್ಪ ಪರ ಘೋಷಣೆ ಕೂಗಿದ್ದು, ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
Related Articles
Advertisement
ಶಿವಮೊಗ್ಗ ಬಿಜೆಪಿ ಕಚೇರಿ ಬಳಿ ಬಿಗುವಿನ ವಾತಾರಣ ನಿರ್ಮಾಣವಾಗಿದ್ದು, ಬಿಜೆಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.