Advertisement
ನ. 26ರಂದು ಯಾವುದೋ ವಿಷ ಪದಾರ್ಥ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Karkala: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು
07:51 PM Dec 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.