Advertisement

ಯುವ ಮತ್ತು ಕ್ರೀಡಾ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ 

11:02 AM Oct 18, 2017 | |

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಪಟ್ಟಂತೆ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಜಾರಿಯಾಗಲಿರುವ ಕಾರ್ಯಕ್ರಮಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ. ಈ ಹಿಂದೆ ಸೆ. 12ರಿಂದ ಅ .15ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ನ. 15ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವೆಬ್‌ಸೈಟ್‌ ವಿಳಾಸ: dyes.kar.nic.in  ಸಂಪರ್ಕಿಸಬಹುದು.

Advertisement
Advertisement

Udayavani is now on Telegram. Click here to join our channel and stay updated with the latest news.

Next