Advertisement
ಬಸವನಗುಡಿಯ ನ್ಯಾಷನಲ್ ಕಾಲೇಜು ನಿಲ್ದಾಣದ ಬಳಿ ಘಟನೆ ನಡೆದಿದ್ದು, ರೈಲು ಬರುತ್ತಿದ್ದಂತೆ ಏಕಾಏಕಿ ಯುವಕ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಚಾಲಕ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ಪ್ರಾಣ ಉಳಿದಿದೆ. ತಕ್ಷಣ ಆತನನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಬೆಂಗಳೂರು:ಮೆಟ್ರೋ ರೈಲಿನ ಎದುರು ಹಾರಿ ಯುವಕ ಆತ್ಮಹತ್ಯೆಗೆ ಯತ್ನ
07:20 AM Jan 11, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.