Advertisement
ಇದೇ ಬರುವ ಜನವರಿ 10,12 ಹಾಗೂ 1 3 ರಂದು ನಡೆಯಲಿರುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡದಿಂದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಉಮೇದುವಾರಿಕೆ ಸಲ್ಲಿಸಿದ್ದ ಮಿಥುನ್ ರೈ ಶನಿವಾರ ತಾನು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ಸ್ಪರ್ಧೆಯಿಂದೆ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ.ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಲು ವಿನಂತಿ ಮಾಡಿಕೊಂಡಿದ್ದಾರೆ.
Related Articles
Advertisement