Advertisement
ಉದ್ಯಾವರ ಸಂಪಿಗೆನಗರ ನಿವಾಸಿ ಸಚಿನ್(23) ಮೃತಪಟ್ಟ ಯುವಕ. ಈತ ತನ್ನ ಸ್ನೇಹಿತರೊಂದಿಗೆ ಬಾರ್‌ನಲ್ಲಿ ಊಟ ಮಾಡಿ ಹೊರಬರುತ್ತಿದ್ದ. ಈ ವೇಳೆ ಸಚಿನ್ ಏಕಾಏಕಿಯಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಎತ್ತಿಕೊಂಡ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
Advertisement
ಊಟ ಮುಗಿಸಿ ಹೊರಬರುತ್ತಿದ್ದಂತೆ ಕುಸಿದು ಬಿದ್ದು ಯುವಕ ಸಾವು
05:21 PM Oct 12, 2020 | sudhir |
Advertisement
Udayavani is now on Telegram. Click here to join our channel and stay updated with the latest news.