Advertisement
ಕಲ್ಲಹಳ್ಳಿ ಗ್ರಾಮದ ಸಚಿನ್(21) ಮೃತ ಯುವಕನಾಗಿದ್ದು, ಈತ ಖಾಸಗಿ ಫೈನಾನ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಸಾಲದ ಸುಳಿಗೆ ಸಿಲುಕಿದ್ದ ಕಾರಣ ಮಾನಸಿಕ ಒತ್ತಡ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
Advertisement
ಗುಂಡ್ಲುಪೇಟೆ: ಖಿನ್ನತೆಗೆ ಒಳಗಾಗಿ ಯುವಕ ಕೆರೆಗೆ ಹಾರಿ ಆತ್ಮಹತ್ಯೆ
06:57 PM Oct 10, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.