Advertisement

ಕಟಪಾಡಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ!

02:56 PM Apr 12, 2021 | Team Udayavani |

ಕಟಪಾಡಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೋರ್ವನ ಶವ ಕಟಪಾಡಿ ಪೇಟೆಯ ಬಳಿಯಲ್ಲಿ ಸೋಮವಾರ ಕಂಡುಬಂದಿದೆ.

Advertisement

ಕಳೆದೊಂದು ವಾರದ ಹಿಂದೆ ನಾಪತ್ತೆಯಾಗಿದ್ದ ಯುವಕ ಸಂದೀಪ್ ಮಟ್ಟು ಎಂಬಾತನ ಶವ ಎಂದು ತಿಳಿದು ಬಂದಿದೆ.

ಈತ ಕಾಣೆಯಾದ ಬಗ್ಗೆ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ:ಟ್ರ್ಯಾಕ್ಟರ್ ಕಂಪನಿಯ ಕಿರುಕುಳು : ದಯಾಮರಣ ಕೋರಿ ರೈತರಿಂದ ಅರ್ಜಿ

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಕಟಪಾಡಿ ಹೊರಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ

Advertisement
Advertisement

Udayavani is now on Telegram. Click here to join our channel and stay updated with the latest news.

Next