Advertisement

AICC President ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇಶಾದ್ಯಂತ ಝಡ್ ಪ್ಲಸ್ ಭದ್ರತೆ

08:35 PM Feb 22, 2024 | Team Udayavani |

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಝಡ್ ಪ್ಲಸ್ ಭದ್ರತೆಯನ್ನು ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Advertisement

ಖರ್ಗೆಯವರಿಗಿರುವ ಬೆದರಿಕೆಯ ಗ್ರಹಿಕೆಯನ್ನು ಆಧರಿಸಿ ಫೆಬ್ರವರಿ ತಿಂಗಳ ಆರಂಭದಲ್ಲಿ ಗೃಹ ಸಚಿವಾಲಯವು ನಿರ್ಧಾರವನ್ನು ತೆಗೆದುಕೊಂಡಿದೆ.

ಸಿಆರ್‌ಪಿಎಫ್ ಕಮಾಂಡೋಗಳು ಖರ್ಗೆ ಅವರಿಗೆ ಅಖಿಲ ಭಾರತ ಆಧಾರದ ಮೇಲೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next