Advertisement

ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು ದೃಢ

03:31 PM Aug 18, 2020 | keerthan |

ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ಜಮೀರ್ ಅಹಮದ್  ಟ್ವಿಟ್ಟರ್ ನಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

Advertisement

ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹಮದ್, ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೋವಿಡ್-19 ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next