Advertisement

ಜೀ ಕನ್ನಡಕ್ಕೆ 13ರ ಸಂಭ್ರಮ

09:24 AM May 14, 2019 | Team Udayavani |

ಕನ್ನಡದ ಜನಪ್ರಿಯ ಮನರಂಜನಾ ವಾಹಿನಿ ಜೀ ಕನ್ನಡ ಹದಿಮೂರು ವಸಂತಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದೇ ವೇಳೆ ವಾಹಿನಿಯ ಯಶಸ್ಸಿಗೆ ಕಾರಣರಾದವರನ್ನು ಸನ್ಮಾನಿಸಲು ಇತ್ತೀಚೆಗೆ ಅದ್ಧೂರಿ ಸಮಾರಂಭವನ್ನು ಆಯೋಜಿಸಿತ್ತು.

Advertisement

ವರ್ಣರಂಜಿತವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಕನ್ನಡ ಕಿರುತೆರೆ ಮತ್ತು ಹಿರಿತೆರೆಯ ಅನೇಕ ಕಲಾವಿದರು, ತಂತ್ರಜ್ಞರು ಹಾಜರಿದ್ದು ವಾಹಿನಿಗೆ ಶುಭ ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next