Advertisement
ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿ ಬಂದ ಕೂಡಲೇ ಗುಪ್ತಾ ಅವರು ಪಾಲಿಕೆ ಕೌನ್ಸಿಲರ್ ಮನೋಜ್ ಮಹಲಾವಾತ್ ನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಿರುವುದಾಗಿ ತಿಳಿಸಿದ್ದಾರೆ.
Related Articles
Advertisement
“ಯಾವುದೇ ಅಡೆತಡೆಯಿಲ್ಲದೆ ಮನೆ ಕಟ್ಟಲು ಅವಕಾಶ ನೀಡಲು ಲಂಚ ನೀಡುವಂತೆ ಕೌನ್ಸಿಲರ್ ಬೇಡಿಕೆ ಇಟ್ಟಿರುವುದಾಗಿ ವರದಿ ತಿಳಿಸಿದೆ. ಬಂಧಿತ ಕೌನ್ಸಿಲರ್ ನನ್ನು ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿರುವುದಾಗಿ” ವರದಿ ಹೇಳಿದೆ.