Advertisement
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದ ಸ್ವಾಮಿ ಹಾಗೂ ಸುಧಾ ದಂಪತಿಗಳ 7 ದಿನದ ಮಗುವಿನ ಹೃದಯದಲ್ಲಿ ರಂಧ್ರವಿರುವುದು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.
Advertisement
ಮಗು ಜೀವ ಉಳಿಸಲು ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ
09:57 AM Feb 11, 2020 | keerthan |
Advertisement
Udayavani is now on Telegram. Click here to join our channel and stay updated with the latest news.