Advertisement
ವಿಚಾರಣೆ ವೇಳೆ ಸರಕಾರದ ಪರ ಹಾಜರಾದ ನೂತನ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಜಿ.ಪಂ.- ತಾ.ಪಂ. ಚುನಾವಣೆ, ಕ್ಷೇತ್ರ ಮರು ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದಲ್ಲಿನ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಪಾಲಿಸಲು ಸ್ವಲ್ಪ ಸಮಯ ಬೇಕು. 4 ವಾರ ಕಾಲಾವಕಾಶ ನೀಡಿ ಎಂದು ಕೋರಿದರು. ಇದಕ್ಕೆ ಒಪ್ಪಿದ ನ್ಯಾಯ ಪೀಠ, ವಿಚಾರಣೆಯನ್ನು ಜೂ. 28ಕ್ಕೆ ಮುಂದೂಡಿತು. Advertisement
ಜಿ.ಪಂ., ತಾ.ಪಂ. ಚುನಾವಣೆ: ಕಾಲಾವಕಾಶ ಕೋರಿಕೆ
01:40 AM May 30, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.