Advertisement
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣಾ ಅಧಿ ಕಾರಿ ಆಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಕಟಣೆ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಜಿಪಂ ಅಧ್ಯಕ್ಷರ ಹುದ್ದೆ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಪ್ರಸಕ್ತ ಆಡಳಿತ ಮಂಡಳಿಯ 5 ವರ್ಷದ ಅವಧಿ ಗೆ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಸರ್ಕಾರದ ಅಧಿಸೂಚನೆಯಂತೆ ದಿ.15-4-2020 ರನ್ವಯ ವಿಜಯಪುರ ಜಿಪಂ ಅಧ್ಯಕ್ಷರ ಸ್ಥಾನ ಹಿಂದುಳಿದ ವರ್ಗ-ಅ ವರ್ಗಕ್ಕೆ ಮೀಸಲಿದೆ.
Advertisement
30ರಂದು ಜಿಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
09:08 AM Jun 28, 2020 | Suhan S |
Advertisement
Udayavani is now on Telegram. Click here to join our channel and stay updated with the latest news.