Advertisement
ಪುರಸಭೆ ಪ್ರಭಾರಿ ಮುಖ್ಯಾಧಿಕಾರಿ ಸುರೇಶ ನಾಯಕ ಮಾತನಾಡಿ, ಪಟ್ಟಣದಲ್ಲಿ ಪ್ರತಿದಿನ ಸುಮಾರು 3 ಸಾವಿರ ಲೀಟರ್‌ದಷ್ಟು ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ ಮಾಡಲಾಗುವುದು. ಇದರಿಂದ ವೈರಸ್, ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮ ರೋಗಾಣುಗಳು ನಾಶವಾಗುತ್ತವೆ ಎಂದರು.
Advertisement
ಹೈಪೋಕ್ಲೋರೈಡ್ ಸಿಂಪಡಣೆ
05:37 PM Apr 27, 2020 | Naveen |
Advertisement
Udayavani is now on Telegram. Click here to join our channel and stay updated with the latest news.