Home

ಪ್ರೀ ವೆಡ್ಡಿಂಗ್ ಪೋಟೋ ಶೂಟ್

Home Stories
ಧಾರವಾಡದ ಚೇತನಾ ದೇಸಾಯಿ ಮತ್ತು ನಿಖಿಲ್ ಮಗ್ಗಾವಿ ಇದೇ ಏಪ್ರಿಲ್ 23 ರಂದು ವಿವಾಹವಾಗಲಿದ್ದು, ಬೆಂದ್ರೆ ಅವರ ಬದುಕು ಹಾಗೂ ಅವರ ಕವಿತೆಗಳನ್ನಿಟ್ಟುಕೊಂಡು ಫೋಟೋಶೂಟ್ ಮಾಡಿಸಿದ್ದಾರೆ.
Home Stories
ಚೇತನಾ ಧಾರಾವಾಡದ ಸಾಧನಕೇರಿಯಲ್ಲಿರುವ ಬೇಂದ್ರೆಯವರ ಮನೆಯ ನೆರೆಯ ನಿವಾಸಿಯಾಗಿದ್ದು ಅವರ ಕುಟುಂಬ ತಲೆಮಾರುಗಳಿಂದ ಬೇಂದ್ರೆಯವರ ಕುಟುಂಬದೊಂದಿಗೆ ಉತ್ತಮ ಭಾಂಧವ್ಯ ಹೊಂದಿದೆ ಎಂದು ವರದಿಯಾಗಿದೆ.
Home Stories
ಈ ಫೋಟೋಗಳು ಧಾರಾವಾಡದ ಜನಪ್ರಿಯ ಛಾಯಾಗ್ರಾಹಕ ಯುವ ಆರ್ಟ್ ಸ್ಟುಡಿಯೋದ ಸಂಸ್ಥಾಪಕ ಹರ್ಷದ್ ಉದಯ್ ಕಾಮತ್ ಅವರ ಪರಿಕಲ್ಪನೆಯಲ್ಲಿ ಮೂಡಿಬಂದಿದೆ.